Total Pageviews

Tuesday, January 27, 2015

ದ.ರಾ.ಬೇಂದ್ರೆಯವರ ನಿವಾಸ 'ಶ್ರೀಮಾತಾ'

ಧಾರವಾಡದ ಸಾಧನಕೇರಿಯಲ್ಲಿರುವ ವರಕವಿ ದ.ರಾ.ಬೇಂದ್ರೆಯವರ (ಅಂಬಿಕಾತನಯದತ್ತ) ನಿವಾಸ 'ಶ್ರೀಮಾತಾ'ದ ಆವರಣದಲ್ಲಿ, ಮೊನ್ನೆ ತೆಗೆದ ಚಿತ್ರಗಳು. ಈ ಕಟ್ಟೆಯಲ್ಲಿ ಕುಳಿತು ಬೇಂದ್ರೆಯವರು ಕವನ ರಚಿಸುತ್ತಿದ್ದರಂತೆ. ಆ ಹಿರಿಯ ಚೇತನಕ್ಕೆ ನಮಿಸುತ್ತಾ ಅಲ್ಲಿ ಕುಳಿತು ನಾವು ಧನ್ಯರಾದೆವು.No comments:

Post a Comment